ಪುತ್ತೂರು: ವಿಷ ಪದಾರ್ಥ ಸೇವಿಸಿದ್ದ ವಿದ್ಯಾರ್ಥಿನಿ ಮೃತ್ಯು

ವಿಷ ಪದಾರ್ಥ ಸೇವಿಸಿದ್ದ ವಿದ್ಯಾರ್ಥಿನಿ ಮೃತ್ಯು

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನೆಡೆದಿದೆ.

ಬಲ್ನಾಡು ಬಂಗಾರಡ್ಕ ದಿ ಕಮಲಾಕ್ಷ ಅವರ ಪುತ್ರಿ ಪುತ್ತೂರಿನ ವಿದ್ಯಾರ್ಥಿನಿ ವಂಶಿ ಮೃತಪಟ್ಟ ವಿದ್ಯಾರ್ಥಿನಿ. ವಿದ್ಯಾರ್ಥಿನಿ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.