ಪಿಲಿಕುಳದಲ್ಲಿ ಹುಲಿಗಳ ನಡುವೆ ಕಾಳಗ - ಒಂದು ಹುಲಿ ಮೃತ್ಯು

ಪಿಲಿಕುಳದಲ್ಲಿ ಹುಲಿಗಳ ನಡುವೆ ಕಾಳಗ - ಒಂದು ಹುಲಿ ಮೃತ್ಯು

  

ಮಂಗಳೂರು: ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ಎರಡು ಹುಲಿಗಳ ನಡುವೆ ಕಾಳಗ ನಡೆದು, ಒಂದು ಹುಲಿ ಮೃತಪಟ್ಟ ಘಟನೆ ನಡೆದಿದೆ.

ಹುಲಿಗಳ ನಡುವೆ ಕಾಳಗದಲ್ಲಿ ಗಾಯಗೊಂಡಿದ್ದ ಒಂದು ಹುಲಿ ಚೇತರಿಕೆಯೂ ಆಗಿತ್ತು. ಆದರೆ ಇಂದು ಹೃದಯಾಘಾತದಿಂದ ಒಂದು ಹುಲಿ ಸಾವನ್ನಪ್ಪಿದೆ. ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.