ಮಂಗಳೂರು: ರೈಲು ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಸಾವು

ಪಚ್ಚನಾಡಿ ರೈಲ್ವೆ ಬ್ರಿಜ್ಡ್ ಬಳಿ ರೈಲು ಡಿಕ್ಕಿ - ಅಪರಿಚಿತ ವ್ಯಕ್ತಿ ಮೃತ್ಯು

ಮಂಗಳೂರು: ರೈಲು ಡಿಕ್ಕಿಯಾಗಿ ವ್ಯಕ್ತಿಯೊರ್ವರು ಸಾವನ್ನಪಿರುವ ಘಟನೆ ಪಚ್ಚನಾಡಿ ರೈಲ್ವೆ ಬ್ರಿಜ್ಡ್ ಬಳಿ ನಡೆದಿದೆ.

ಸುಮಾರು 52 ವರ್ಷದ ಅಪರಿಚಿತ ವ್ಯಕ್ತಿ ಎನ್ನಲಾಗಿದೆ. ಮತ್ಯ್ಸಗಂಧ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಇನ್ನು ಸ್ಥಳಕ್ಕೆ ಆರ್ಪಿಎಫ್, ಜಿಆರ್ಪಿ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.