ಹೆಬ್ರಿ: ಇಸ್ಪೀಟ್ ಜುಗಾರಿ ಆಡುತ್ತಿದ್ದ ಐವರನ್ನು ಬಂಧಿಸಿದ ಪೊಲೀಸರು.!

ಅಂದರ್ ಬಾಹರ್: ಐವರ ಬಂಧನ

ಹೆಬ್ರಿ: ನಾಲ್ಕೂರು ಗ್ರಾಮದ ಮಡಿವಾಳಬೆಟ್ಟು ಎಂಬಲ್ಲಿ ಫೆ.28ರಂದು ಸಂಜೆ ವೇಳೆ ಅಂದರ್-ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಐವರನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಶಶೀಧರ ಶೆಟ್ಟಿ, ದಿನೇಶ, ಕರುಣ, ಯೊಗೀಶ, ರವಿ ಮಡಿವಾಳ. 9,700ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.