ಕುಳಾಯಿ: ರಸ್ತೆ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ

ರಸ್ತೆ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ

ಸುರತ್ಕಲ್: 98 ಲಕ್ಷ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಳಾಯಿ - ಹೊನ್ನಕಟ್ಟೆಯಲ್ಲಿ ರಸ್ತೆ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕರಾದ ಡಾ. ಭರತ್ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾರ್ಪೋರೇಟರ್  ವರುಣ್ ಚೌಟ, ಪ್ರಮುಖರು, ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.