ದ.ಕ.ಜಿಲ್ಲಾ ಅಮೆಚೂರ್ ಕಬ್ಬಡಿ ಅಸೋಸಿಯೇಶನ್ ಅಧ್ಯಕ್ಷರಾಗಿ ರಾಕೇಶ್ ಮಲ್ಲಿ ಆಯ್ಕೆ

ದ.ಕ.ಜಿಲ್ಲಾ ಅಮೆಚೂರ್ ಕಬ್ಬಡಿ ಅಸೋಸಿಯೇಶನ್ ಅಧ್ಯಕ್ಷರಾಗಿ ರಾಕೇಶ್ ಮಲ್ಲಿ ಆಯ್ಕೆ

ಮಂಗಳೂರು: ದ.ಕ.ಜಿಲ್ಲಾ ಅಮೆಚೂರ್ ಕಬ್ಬಡಿ ಅಸೋಸಿಯೇಶನ್ ಅಧ್ಯಕ್ಷರಾಗಿ ರಾಕೇಶ್ ಮಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ರಥನ್ ಶೆಟ್ಟಿ, ಕೋಶಾಧಿಕಾರಿಯಾಗಿ ಮೋಹಿತ್ ಆಯ್ಕೆಯಾಗಿದ್ದಾರೆ.