ಭಾರತಾಂಬೆಯ ಫೋಟೋವನ್ನು ಅಶ್ಲೀಲವಾಗಿ ಎಡಿಟ್; ವ್ಯಕ್ತಿ ಅರೆಸ್ಟ್
ಭಾರತ ಮಾತೆ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ‌ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯ ಬಂಧನ

ಭಾರತ ಮಾತೆ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಲ್ಪ್ರೇಡ್ ಎಂದು ಗುರುತಿಸಲಾಗಿದೆ.

ವಿಲ್ಪ್ರೇಡ್  ಎಂಬಾತ ಸಾಮಾಜಿಕ ಜಾಲತಾಣದಲ್ಲಿ  ಭಾರತಾಂಬೆಯ ಫೋಟೋವನ್ನು ವಿಕೃತ ಗೊಳಿಸಿ ಹರಿಬಿಟ್ಟಿದ್ದ. ಈ ಕೃತ್ಯದ ವಿರುದ್ಧ ಗಣೇಶ್ ಎಂಬುವರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫೋಟೋ ಹರಿಬಿಟ್ಟ ವಿಲ್ಪ್ರೇಡ್ ಎಂಬುವವನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!