ಮಂಗಳೂರು: ಜನ ಸಾಗರದ ಮಧ್ಯೆ ಭರತ್ ಶೆಟ್ಟಿ ವೈ ನಾಮಪತ್ರ ಸಲ್ಲಿಕೆ
ಭರತ್ ಶೆಟ್ಟಿ ವೈ ನಾಮಪತ್ರ ಸಲ್ಲಿಕೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ. ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ನಡೆಯಿತು.

ಕಾವೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ದೇವಸ್ಥಾನದ ಬಳಿಯಿಂದ ಕಾವೂರು ಸರ್ಕಲ್ ವರೆಗೆ ಪಾದಯಾತ್ರೆ ಮೂಲಕ ಸಂಚರಿಸಿ ನಾಮಪತ್ರ ಸಲ್ಲಿಸಿದ್ದಾರೆ.

ಅಪಾರ ಸಂಖ್ಯೆಯಲ್ಲಿ ಸೇರಿದ್ದ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಅಭ್ಯರ್ಥಿ ಭರತ್ ಶೆಟ್ಟಿಗೆ ಸಾಥ್ ನೀಡಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!