
ಕೊಡ್ಮಾಣ್ ಕಾಂತಪ್ಪ ಶೆಟ್ಟಿ ವಿಧಿವಶ
ಪುತ್ತೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘಚಾಲಕ್ ಬಂಟ್ವಾಳ ತಾಲೂಕಿನ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಅವರು ಇಂದು ವಿಧಿವಶರಾಗಿದ್ದಾರೆ.
ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಲ್ಲಿ ಇವರು ಒಬ್ಬರಾಗಿದ್ದು, ಸಂಘ ಹಿರಿಯ ಕೊಂಡಿಯನ್ನು ಕಳೆದುಕೊಂಡಿದೆ.
Comments
0 comment