ಉಡುಪಿ: ಸರಕಾರಿ ಬಾಲಮಂದಿರದಿಂದ ಬಾಲಕ ನಾಪತ್ತೆ
ಬಾಲಕ ನಾಪತ್ತೆ - ಪತ್ತೆಗಾಗಿ ಕೋರಿಕೆ

ಉಡುಪಿ: ಬಾಲಕರ ಬಾಲ ಮಂದಿರದಲ್ಲಿ ವಾಸವಿದ್ದ ಸುಮಾರು 14-16 ವರ್ಷದ ಶಬೀರ್ ಎಂಬ ಬಾಲಕನು ಸೆಪ್ಟಂಬರ್ 1 ರಿಂದ ನಾಪತ್ತೆಯಾಗಿದ್ದು, ಪತ್ತೆಗಾಗಿ ದೂರು ನೀಡಲಾಗಿದೆ.

ನಾಪತ್ತೆಯಾದ ಬಾಲಕ ಸುಮಾರು 14-16 ವರ್ಷದ ಶಬೀರ್, ಎಣ್ಣೆಗಪ್ಪು ಮೈಬಣ್ಣ , ಹಿಂದಿ ಬಾಷೆ ಮಾತನಾಡುತ್ತಾನೆ. 

ಇವನ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪಿ.ಐ ಮೊ.ನಂ: 9480805458, ಪಿ.ಎಸ್.ಐ ಮೊ.ನಂ: 8277988949, ಮಹಿಳಾ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2525599 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!