ಹೊಸ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ಆರಂಭ
ಸಂಸತ್ತಿನ ವಿಶೇಷ ಅಧಿವೇಶನ ಆರಂಭ; ಹೊಸ ಕಟ್ಟಡದಲ್ಲಿ ಕಾರ್ಯಕಲಾಪ

ಸೋಮವಾರದಿಂದ ಆರಂಭಗೊಂಡ ಸಂಸತ್‌ನ ವಿಶೇಷ ಅಧಿವೇಶನ 5 ದಿನಗಳ ಕಾಲ ನಡೆಯಲಿದ್ದು, ಮೊದಲ ದಿನವಾದ ನಿನ್ನೆ ಹಳೇ ಸಂಸತ್​​​​ ಭವನದಲ್ಲಿ ಅಧಿವೇಶನ ಆರಂಭವಾಗಿದ್ದು, ಇಂದು ಹೊಸ ಸಂಸತ್ ಭವನಕ್ಕೆ ಕಲಾಪ ವರ್ಗಾವಣೆಯಾಗಿ ಅಧಿಕೃತ ಕಲಾಪ ಆರಂಭವಾಗಲಿದೆ.

New Parliament Building Photos,New Parliament Building: ಹೊಸ ಸಂಸತ್‌ ಭವನದ  ಅದ್ಧೂರಿತನಕ್ಕೆ ಸಾಕ್ಷಿ ಈ ಫೋಟೋಗಳು; ನೀವು ನೋಡಿ! - how india's new parliament  building looks from inside photos - Vijay Karnataka

ಇಂದು ಪ್ರಧಾನಿ ಮೋದಿ ಕಾಲ್ನಡಿಗೆಯಲ್ಲಿ ಸಂವಿಧಾನದ ಪ್ರತಿಯೊಂದಿಗೆ ಹೊಸ ಸಂಸತ್​​ಗೆ​ ಮೋದಿ ಆಗಮಿಸಲಿದ್ದಾರೆ. ಇನ್ನು ಹೊಸ ಸಂಸತ್ ಭವನದಲ್ಲಿ ಇಂದು ಮಧ್ಯಾಹ್ನ ಕಲಾಪ ಆರಂಭವಾಗಲಿದ್ದು, ಲೋಕಸಭೆಯಲ್ಲಿ ಮಧ್ಯಾಹ್ನ 1.15ಕ್ಕೆ ವಿಶೇಷ ಅಧಿವೇಶನ ಕಲಾಪ ಆರಂಭಗೊಂಡು, ರಾಜ್ಯಸಭೆಯಲ್ಲಿ ಮಧ್ಯಾಹ್ನ 2:15ಕ್ಕೆ ಕಲಾಪ ಆರಂಭವಾಗಲಿದೆ. 

parliament special session live update 18 to 22 september pm modi lok sabha rajya sabha new building

ಐದು ದಿನಗಳ ಕಾಲ ಸಂಸತ್ತಿನ ‘ಅಮೃತ್ ಕಾಲ’ ಅಧಿವೇಶನ ಆರಂಭವಾಗಲಿದೆ. ಅಧಿವೇಶನದ ಕಾರ್ಯಸೂಚಿಯಲ್ಲಿ ಭಾರತದ ಸಂಸದೀಯ ಪ್ರಜಾಪ್ರಭುತ್ವದ ವಿಕಾಸದ ಚರ್ಚೆಗಳನ್ನು ಒಳಗೊಂಡಿದೆ. ವಿವಾದಾತ್ಮಕ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಸೇರಿದಂತೆ ಎಂಟು ಮಸೂದೆಗಳನ್ನು ಮಂಡಿಸಲು ಪಟ್ಟಿ ಮಾಡಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!