ಕಾಪು: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ.!
ಹತ್ತು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಕಾಪು: ಹತ್ತು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಮುಂಬಯಿಯಲ್ಲಿ ಬಂಧಿಸಿ, ಕರೆ ತಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಉದ್ಯಾವರ ಅಂಕುದ್ರು ನಿವಾಸಿ ಗಣೇಶ್‌ ಪೂಜಾರಿ (44) ಬಂಧಿತ ಆರೋಪಿ.

2013 ಮತ್ತು 2014ರಲ್ಲಿ ಕಾಪು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯು ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ವಾರಂಟ್‌ ಮತ್ತು ಪ್ರೋಕ್ಲಮೇಷನ್‌ ಹೊರಡಿಸಲಾಗಿತ್ತು.

ಕಾಪು: ಹತ್ತು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಮುಂಬಯಿಯಲ್ಲಿ ಬಂಧಿಸಿ, ಕರೆ ತಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!