ಬಂಟ್ವಾಳ: ಕಲ್ಲಿನ ಕ್ವಾರೆಯಲ್ಲಿ ಈಜಲು ತೆರಳಿದ್ದ ಯುವಕ ಸಾವು.!
ನೀರಿನಲ್ಲಿ ಮುಳುಗಿ ಯುವಕ ಮೃತ್ಯು

ಬಂಟ್ವಾಳ : ಕಲ್ಲಿನ  ಕ್ವಾರೆಯಲ್ಲಿ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ.

ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ.

ಕಾರ್ತಿಕ್ ಕುದ್ದುಪದವು ಬಳಿ ಇರುವ ಕಲ್ಲಿನ ಕ್ವಾರೆಯಲ್ಲಿ ಈಜಲು ಹೋಗಿದ್ದು, ಈ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭಿಸಿದೆ. ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿರಿಸಲಾಗಿದೆ ಎಂದು ತಿಳಿದುಬಂದಿದೆ. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!