ಕಾಪು: ರೂ. 8 ಲಕ್ಷ ವೆಚ್ಚದಲ್ಲಿ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ
ಕಾಪು: ರೂ. 8 ಲಕ್ಷ ವೆಚ್ಚದಲ್ಲಿ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಕಾಮಗಾರಿಗೆ ಖನಿಜ ಪ್ರತಿಷ್ಠಾನ ನಿಧಿಯಿಂದ 8 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರ ಲಾಲಾಜಿ ಆರ್ ಮೆಂಡನ್, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಉಪಾಧ್ಯಕ್ಷರಾದ ಹೇಮಚಂದ್ರ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ಶಶಿಕಲಾ, ಭವಾನಿ ಶ್ರೀಯಾನ್, ಶೋಭಾ ಶೆಟ್ಟಿ, ಸಂದೇಶ್ ಶೆಟ್ಟಿ, ಅಶೋಕ್ ಪೂಜಾರಿ, ಹರೀಶ್ ಶೆಟ್ಟಿ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಸುಬ್ರಮಣ್ಯ ರಾವ್ ಉಪಸ್ಥಿತರಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!