ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ - ದಕ್ಷಿಣ ಕನ್ನಡದಿಂದ ಕ್ಯಾ. ಬ್ರಿಜೇಶ್ ಕಣಕ್ಕೆ
ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ - ದಕ್ಷಿಣ ಕನ್ನಡದಿಂದ ಕ್ಯಾ. ಬ್ರಿಜೇಶ್ ಕಣಕ್ಕೆ

ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯದ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದೆ. ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರಕ್ಕೆ, ಮೈಸೂರಿಗೆ ಯದುವೀರ್‌, ಬೆಂಗಳೂರು ಗ್ರಾಮಾಂತರಕ್ಕೆ ಡಾ.ಸಿ ಎನ್‌ ಮಂಜುನಾಥ್‌, ದಕ್ಷಿಣ ಕನ್ನಡಕ್ಕೆ ಬ್ರಿಜೇಶ್‌ ಚೌಟ, ಉಡುಪಿ - ಚಿಕ್ಕಮಗಳೂರಿಗೆ ಕೋಟಾ ಶ್ರೀನಿವಾಸ ಪೂಜಾರಿ, ಶಿವಮೊಗ್ಗಕ್ಕೆ ಬಿ ವೈ ರಾಘವೇಂದ್ರ, ಹಾವೇರಿ ಬಸವರಾಜ ಬೊಮ್ಮಾಯಿ ಅಭ್ಯರ್ಥಿಗಳಾಗಿದ್ದಾರೆ.

 

ಬಿಜಾಪುರ- ರಮೇಶ್ ಜಿಗಜಿಣಗಿ

ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ

ಬಾಗಲಕೋಟೆ- ಪಿ.ಸಿ. ಗದ್ದಿಗೌಡರ

ಕಲಬುರಗಿ- ಉಮೇಶ್ ಜಾಧವ್

ಬೀದರ್- ಭಗವಂತ ಖೂಬಾ

ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್

ಬಳ್ಳಾರಿ- ಶ್ರೀರಾಮುಲು

ಹಾವೇರಿ- ಬಸವರಾಜ ಬೊಮ್ಮಾಯಿ

ಧಾರವಾಡ- ಪ್ರಹ್ಲಾದ್ ಜೋಶಿ

ದಾವಣಗೆರೆ- ಗಾಯತ್ರಿ ಸಿದ್ದೇಶ್ವರ

ಶಿವಮೊಗ್ಗ- ಬಿ.ವೈ. ರಾಘವೇಂದ್ರ

ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ

ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ

ತುಮಕೂರು – ವಿ. ಸೋಮಣ್ಣ

ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಚಾಮರಾಜನಗರ- ಎಸ್. ಬಸವರಾಜು

ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್

ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ

ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್

ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!