ಆರ್ಯಭಟ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಆಯ್ಕೆ
ದಿನೇಶ್ ಕೋಡಪದವು ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ

ಮಂಗಳೂರು : ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ-2024ಗೆ ಆಯ್ಕೆಯಾಗಿದ್ದಾರೆ.

ಯಕ್ಷಗಾನ ಕ್ಷೇತ್ರಕ್ಕೆ ನೀಡಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜೂನ್ 6ರಂದು ಸಂಜೆ 6.30ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಕೊಡಲಾಗುತ್ತದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!