ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ...!
ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ...!

ಶುಕ್ರವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಬೇಕಿದ್ದ ಇಂಡಿಗೋ ಇಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ... ಇದರಿಂದಾಗಿ ಶುಕ್ರವಾರ ರಾತ್ರಿ ದೆಹಲಿಯಲ್ಲಿ ವಿಮಾನ ಹಾರಾಟ ರದ್ದು ಮಾಡಲಾಗಿದೆ...

ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಬೇಕಿದ್ದ ಇಂಡಿಗೋ ವಿಮಾನ 6E 2131 ರಲ್ಲಿ ಬೆಂಕಿ ಕಾಣಿಸಿಕೊಂಡಿದೆ... ಬಳಿಕ ದೆಹಲಿಯ ಐಜಿಪಿ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ...

ಸಾಮಾಜಿಕ ಮಾಧ್ಯಮದಲ್ಲಿ ಘಟನೆಗೆ ಸಂಭಧಿಸಿದೆ ಎನ್ನಲಾದ ವೀಡಿಯೋವೊಂದು ಕಾಣಿಸಿಕೊಂಡಿದೆ... ವೀಡಿಯೋದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಎಂಜಿನ್ ನಲ್ಲಿ ದಟ್ಟವಾದ ಬೆಂಕಿಯ ಕಿಡಿ ಹೊತ್ತಿರುವುದು ಸೆರೆಯಾಗಿದೆ..


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!