ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸದಂತೆ ಮುತಾಲಿಕರಿಗೆ ಹೇರಿದ ನಿರ್ಬಂಧ ರದ್ದು
ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಜಿಲ್ಲಾಡಳಿತ ನಿರ್ಬಂಧ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ .

ಮಂಗಳೂರು 

ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸದಂತೆ ಮುತಾಲಿಕರಿಗೆ ಹೇರಿದ ನಿರ್ಬಂಧ ರದ್ದು 

 

ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಗೆ ಜಿಲ್ಲಾಡಳಿತ ನಿರ್ಬಂಧ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ 

ದಕ್ಷಿಣ ಕನ್ನಡ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು  , ಈ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಂ ನಾಗ ಪ್ರಸನ್ನ ಅವರಿಂದ ಪೀಠವು ಪ್ರಕರಣವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ವರ್ಗಾವಣೆ ಮಾಡಿದ್ದು ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಹೇಳಿವೆ  , ಪೊಲೀಸ್ ಆಯುಕ್ತರು ಹೊರಡಿಸಿದ್ದ ಆದೇಶದ ಅವಧಿ ಈಗಾಗಲೇ ಮುಗಿದಿದ್ದು ವಿಚಾರಣೆಗೆ ಮಾನ್ಯತೆ ಕಳೆದುಕೊಂಡಿರುದಾಗಿ   ತಿಳಿಸಿದೆ


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!