ಮುಲ್ಕಿ: ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ವತಿಯಿಂದ ಭಕ್ತಿ ಧರ್ಮದ ನಡೆಯ ಬೃಹತ್ ಪಾದಯಾತ್ರೆ
ಮುಲ್ಕಿ: ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ವತಿಯಿಂದ ಭಕ್ತಿ ಧರ್ಮದ ನಡೆಯ ಬೃಹತ್ ಪಾದಯಾತ್ರೆ

ಮುಲ್ಕಿ: ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ವತಿಯಿಂದ ಭಕ್ತಿ ಧರ್ಮದ ನಡೆಯ ಬೃಹತ್ ಪಾದಯಾತ್ರೆ

 ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ವತಿಯಿಂದ ಅಶಕ್ತ ಹಿಂದೂ ಕುಟುಂಬಗಳನ್ನು ಗುರುತಿಸಿಕೊಂಡುವ ಅವರ ಕಂಬನಿಯನ್ನು ಒರೆಸುವ ನಿಟ್ಟಿನಲ್ಲಿ, ಸಂಸ್ಥೆಯು ಭಕ್ತಿ ಹಾಗೂ ಧರ್ಮದ ಗುರಿಯೊಂದಿಗೆ ಲೋಕಕಲ್ಯಾಣಕ್ಕಾಗಿ ಕಷ್ಟ ಕಾರ್ಪಣ್ಯಗಳ ನಿವಾರಣೆಗೆ ಭಕ್ತ ಜನರ ಪಾದಯಾತ್ರೆ ಯು"ಪರಮಪಾದದಿಂದ ಮೂಲ ಪಾದದೆಡೆಗೆ "ಧೈಯದೊಂದಿಗೆ ಚಿತ್ರಾಪುರ ಮಠದ ಶ್ರೀ ವಿದ್ಯೆಂದ್ರ ತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ಸುರತ್ಕಲ್ ಸಮೀಪದ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಿಂದ ಮುಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದವರೆಗೆ ನಾಲ್ಕನೇ ವರ್ಷದ ಭಕ್ತಿ ಧರ್ಮದ ನಡೆಯ ಬೃಹತ್ ಪಾದಯಾತ್ರೆ ನಡೆಯಿತು.

ಈ ಸಂದರ್ಭ ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!