ಪುತ್ತೂರು: 13 ಹಿಂದೂ ಹುಡುಗಿಯನ್ನು ಕರೆದುಕೊಂಡು ಹೋಗಿ ಪಾರ್ಟಿ ಮಾಡಿದ ಮುಸ್ಲಿಂ ಯುವಕರು
ವಿದ್ಯಾರ್ಥಿಗಳ ನಡೆಗೆ ವ್ಯಾಪಕ ಆಕ್ರೋಶ

ಪುತ್ತೂರು: ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿಯರು ಬರ್ತ್ ಡೇ ಪಾರ್ಟಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಮುಸ್ಲಿಂ ಯುವಕರೊಂದಿಗೆ 13 ಹಿಂದೂ ಹುಡಿಗಿಯರು ಪುತ್ತೂರು ರೈಲು ನಿಲ್ದಾಣದಲ್ಲಿ ಪಾರ್ಟಿಮಾಡಿದ್ದು, ಇಂದು ಪಾರ್ಟಿ ಮುಂದೆ ಲವ್ ಜಿಹಾದ್ ಎನ್ನುವ ಅಭಿಪ್ರಾಯಗಳು ಕೇಳಿಬಂದಿದೆ. ಇಂತಹ ಘಟನೆಗಳು ಬೆಳಕಿಗೆ ಬಂದರು ಇದರ ವಿರುದ್ಧ ಕ್ರಮ ಕೈಗೊಳ್ಳದ ಕಾಲೇಜಿನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.  

ಇದು ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದ್ದು, 13 ಹಿಂದೂ ಹುಡುಗಿಯರನ್ನು ಕರೆದುಕೊಂಡು ಹೋಗಿ ಪಾರ್ಟಿಮಾಡಿರುವ ಬಗ್ಗೆ ವ್ಯಾಪಕ ಚರ್ಚೆಯಾಗಿದೆ.

"ಸಮೋಸ ದ ಹಿಂದೆ ಹೋಗಿ ನಾಳೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದರು ಆಶ್ಚರ್ಯವೇನಿಲ್ಲ... ಈ ಕಾಲೇಜಿನ ಪ್ರಿನ್ಸಿಪಾಲ್ ಬ್ಯಾರಿಯ ಜೊತೆ ಪಾರ್ಟಿ ಮಾಡಲು ಹಿಂದೂ ಹೆಣ್ಣುಮಕ್ಕಳಿಗೆ ಪ್ರೋತ್ಸಾಹ ನೀಡುತ್ತಾ ಇದ್ದಾನೆ" ಎನ್ನುವ ಬರಹ‌ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದು ಕೆಲವು‌ ದಿನಗಳ ಹಿಂದೆಯಷ್ಟೇ ನಡೆದಿದೆ ಎಂದು ತಿಳಿದುಬಂದಿದೆ.

ವೈರಲ್ ವಿಡಿಯೋದಲ್ಲಿ ಮುಸ್ಲಿಂ ಯುವಕ ಕೇಕ್ ಕತ್ತರಿಸಿ ಹಿಂದೂ ಯುವತಿಯರ ಬಾಯಿಗೆ ನೀಡಿ ನಂತರ ಎಲ್ಲರಿಗೂ ಸಮೋಸ ನೀಡಿದ್ದಾನೆ. ಸದ್ಯ ವಿಡಿಯೋ ವೈರಲ್ ನಿಂದ ಹಲವರ ಆಕ್ರೋಶಕ್ಕೆ ಕಾರಣವಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!