ಕೊಡವೂರು ; ಬೆನ್ನು ಮೂಳೆ ಮುರಿತಕ್ಕೆ ಒಳಗಾದವರಿಗೆ ಮತ್ತು ವಯಸ್ಸಾದವರಿಗೆ, ನಡೆಯಲು ಸಾಧ್ಯವಿಲ್ಲದವರಿಗೆ ಆರೋಗ್ಯ ತಪಾಸಣೆ.
ಬೆನ್ನು ಮೂಳೆ ಮುರಿತಕ್ಕೆ ಒಳಗಾದವರಿಗೆ ಮತ್ತು ವಯಸ್ಸಾದವರಿಗೆ, ನಡೆಯಲು ಸಾಧ್ಯವಿಲ್ಲದವರಿಗೆ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಯಿತು.

ಪ್ರಾಥಮಿಕ ಆರೋಗ್ಯ ಉಪಕೇಂದ್ರ ಕೊಡವೂರು ಮತ್ತು ವಾರ್ಡ್ ಅಭಿವೃದ್ದಿ ಸಮಿತಿ ಕೊಡವೂರು ವತಿಯಿಂದ

ಬೆನ್ನು ಮೂಳೆ ಮುರಿತಕ್ಕೆ ಒಳಗಾದವರಿಗೆ ಮತ್ತು ವಯಸ್ಸಾದವರಿಗೆ, ನಡೆಯಲು ಸಾಧ್ಯವಿಲ್ಲದವರಿಗೆ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಯಿತು.

ಈ ಸಂದರ್ಬದಲ್ಲಿ ನಗರಸಭಾ ಸದಸ್ಯರಾದ ಕೆ ವಿಜಯ್ ಕೊಡವೂರು.

Dr. ಸುಬ್ರಮಣ್ಯ ಶಿರ್ವ M. O.

Dr. ಸ್ವಾತ್ವಿಕ್.ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ.

 ಸವಿತಾ. ಡಿ. PHCO ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿ.

ಯುವಕ ಸಂಘ ಕೊಡವೂರು ಅಧ್ಯಕ್ಷರಾದ ಪ್ರಭಾತ್.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!