ಬೆಳ್ತಂಗಡಿ: ಮನೆಯೊಳಗೆ ಬೆಚ್ಚಗೆ ಮಲಗಿದ್ದ ಕಾಳಿಂಗ ಸರ್ಪ..!!
ಮನೆಯೊಳಗೆ 10 ಅಡಿ ಉದ್ದದ ಕಾಳಿಂಗ ಸರ್ಪ..!!

ಬೆಳ್ತಂಗಡಿ: ಮನೆಯೊಳಗಿನ ಟೇಬಲ್ ಫ್ಯಾನ್ ಪಕ್ಕದಲ್ಲಿ ಕಾಳಿಂಗ ಸರ್ಪವೊಂದು ಪತ್ತೆಯಾದ ಘಟನೆ ಬೆಳ್ತಂಗಡಿ ಸಮೀಪದ ಹತ್ಯಡ್ಕ ಎಂಬಲ್ಲಿ ನಡೆದಿದೆ.

ಹತ್ಯಡ್ಕ ನಿವಾಸಿಯಾಗಿರುವ ಎಂಬವರ ಮನೆಯ ರೂಂ ನ ಟೇಬಲ್ ಫ್ಯಾನ್ ಪಕ್ಕದಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮಲಗಿರುವುದನ್ನು ಗಮನಿಸಿದ ಮನೆಯ ಸದಸ್ಯರು ಕ್ಷಣ ಕಾಲ ಗಾಬರಿಗೊಂಡು, ಸ್ಥಳೀಯ ಉರಗ ತಜ್ಞರಾದ ಸ್ನೇಕ್ ಅಶೋಕ್ ಲಾಯಿಲ ರವರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಆಗಮಿಸಿದ್ದ ಸ್ನೇಕ್ ಅಶೋಕ್ ಲಾಯಿಲ ರವರು ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!