ದ.ಕ.ಜಿಲ್ಲಾ ಅಮೆಚೂರ್ ಕಬ್ಬಡಿ ಅಸೋಸಿಯೇಶನ್ ಅಧ್ಯಕ್ಷರಾಗಿ  ರಾಕೇಶ್ ಮಲ್ಲಿ ಆಯ್ಕೆ
ದ.ಕ.ಜಿಲ್ಲಾ ಅಮೆಚೂರ್ ಕಬ್ಬಡಿ ಅಸೋಸಿಯೇಶನ್ ಅಧ್ಯಕ್ಷರಾಗಿ ರಾಕೇಶ್ ಮಲ್ಲಿ ಆಯ್ಕೆ

ಮಂಗಳೂರು: ದ.ಕ.ಜಿಲ್ಲಾ ಅಮೆಚೂರ್ ಕಬ್ಬಡಿ ಅಸೋಸಿಯೇಶನ್ ಅಧ್ಯಕ್ಷರಾಗಿ ರಾಕೇಶ್ ಮಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ರಥನ್ ಶೆಟ್ಟಿ, ಕೋಶಾಧಿಕಾರಿಯಾಗಿ ಮೋಹಿತ್ ಆಯ್ಕೆಯಾಗಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!