ಶಾಲಾ ವಾಹನಕ್ಕೆ ಬೈಕ್‌ ಢಿಕ್ಕಿ ಇಬ್ಬರು ವಿದ್ಯಾರ್ಥಿಗಳು "ಸ್ಪಾಟ್ ಡೆತ್"
ಶಾಲಾ ವಾಹನಕ್ಕೆ ಬೈಕ್‌ ಢಿಕ್ಕಿ ಇಬ್ಬರು ವಿದ್ಯಾರ್ಥಿಗಳು "ಸ್ಪಾಟ್ ಡೆತ್"

ಮಂಜೇಶ್ವರ: ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಬಳಿ ಶಾಲಾ ವಾಹನಕ್ಕೆ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮಿಯಾಪದವು ದರ್ಬೆಯ ಹರೀಶ್ ರವರ ಪುತ್ರ ಪ್ರೀತೇಶ್ ಶೆಟ್ಟಿ (  19) ಮತ್ತು ಬೆಜ್ಜಂಗಳ ಸುರೇಶ್ ರವರ ಮಗ ಅಭಿಷೇಕ್. ಎಂ (19) ಮೃತಪಟ್ಟವರು.

ವಿದ್ಯಾರ್ಥಿಗಳು ಬೈಕ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದಾಗ ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದು, ಮಂಜೇಶ್ವರ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!