List
ಮಂಗಳೂರಲ್ಲಿ ದಸರಾ ದರ್ಶಿನಿಗೆ ಚಾಲನೆ..!
ದಸರಾ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನ.
ಕಾನಾ ಬಾಳ ರಸ್ತೆಗೆ ಮತ್ತು ವಾಹನ ಸವಾರರಿಗೆ ಸಂತಸದ ಸುದ್ದಿ ..!
ಕಾನಾ- ಬಾಳ ರಸ್ತೆ ಚತುಷ್ಪಥ ಕಾಮಗಾರಿಗೆ ಶಾಸಕರಾದ ಡಾ.ಭರತ್ ಶೆಟ್ಟಿಯವರಿಂದ ಗುದ್ದಲಿ ಪೂಜೆ ನೆರವೇರಿಸಿದರು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಸುರತ್ಕಲ್ ಘಟಕ, ಇದರ ಆಶ್ರಯದಲ್ಲಿ ಗುರುಸ್ಮರಣೆ ಕಾರ್ಯಕ್ರಮ....
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಸುರತ್ಕಲ್ ಘಟಕ, ಇದರ ಆಶ್ರಯದಲ್ಲಿ ಗುರುಸ್ಮರಣೆ ಕಾರ್ಯಕ್ರಮ.
ಕುಪ್ಪೆಪದವು ಗ್ರಾಮ ಪಂಚಾಯತ್ ನ ಘನ ತ್ಯಾಜ್ಯ ಘಟಕ ಉದ್ಘಾಟನೆ...
ಕುಪ್ಪೆಪದವು ಗ್ರಾಮ ಪಂಚಾಯತ್ ನ ಘನ ತ್ಯಾಜ್ಯ ಘಟಕ ಉದ್ಘಾಟನೆ ಮತ್ತು 2021-22 ನೇ ಸಾಲಿನ ಬಸವ /ಡಾ.ಬಿ.ಆರ್ ಅಂಬೇಡ್ಕರ್ ವಸತಿ ಯೋಜನೆ.
ಎನ್ನೆಸ್ಸೆಸ್ ರಾಷ್ಟ್ರೀಯ ಪುರಸ್ಕಾರ ವಿಜೇತೆ ರಶ್ಮಿ ಜೆ. ಅಂಚನ್ ಗೆ ಸ್ವಾಗತ...
ಎನ್ನೆಸ್ಸೆಸ್ ರಾಷ್ಟ್ರೀಯ ಪುರಸ್ಕಾರ ವಿಜೇತೆ ರಶ್ಮಿ ಜೆ. ಅಂಚನ್ ಗೆ ಸ್ವಾಗತ
ತಾಂಟ್ರೆ ಬಾ ತಾಂಟ್ ಎಂದವರ ಹೆಡೆ ಮುರಿ ಕಟ್ಟಲಾಗ್ತಿದೆ...
ದೇಶದ ಭದ್ರತೆಯ ವಿಷಯದಲ್ಲಿ ರಾಜಿ ಇಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ತೋರಿಸಿಕೊಟ್ಟಿದ್ದಾರೆ ಎಂದರು.
ಮೇಯರ್ ಜಯಾನಂದ ಅಂಚನ್ ಗೆ ಸನ್ಮಾನ...
ಸುರತ್ಕಲ್: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮಂಗಳೂರು ಉತ್ತರ ಮಂಡಲ ವತಿಯಿಂದ ಕಾವೂರಿನಲ್ಲಿ ಶನಿವಾರ ಮೇಯರ್ ಜಯಾನಂದ ಅಂಚನ್ ಅವರನ್ನು ಸನ್ಮಾನಿಸಲಾಯಿತು.
ಪಂಡಿತ್ ದೀನದಯಾಳ್ ರವರ ಭಾವಚಿತ್ರಕ್ಕೆ ಪುಷ್ಪರ್ಚನೆ...
ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಜನ್ಮಜಯಂತಿಯನ್ನು ನಿಮ್ಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪರ್ಚನೆ .
ಲೈಂಗಿಕ ದೌರ್ಜನ್ಯ ತಡೆ ಕಾನೂನು ಮಾಹಿತಿ ಶಿಬಿರ ...
ಭಾರತೀಯ ಅಂಚೆ ಇಲಾಖೆ ಯ ಉಡುಪಿ ವಿಭಾಗದ ವತಿಯಿಂದ ಲೈಂಗಿಕ ದೌರ್ಜನ್ಯ ತಡೆ ಕಾನೂನು ಮಾಹಿತಿ ಶಿಬಿರ...
ಹಿಂದಿ ದಿನಾಚರಣೆ ವಿರೋಧಿಸಿ ಕಾಪುವಿನಲ್ಲಿ ಪ್ರತಿಭಟನೆ
ಜಿಲ್ಲಾ ಜೆಡಿಎಸ್ ಸಾರಥ್ಯದಲ್ಲಿ ನಡೆದ ಪ್ರತಿಭಟನೆ