News
ಪಂಡಿತ್ ದೀನದಯಾಳ್ ರವರ ಭಾವಚಿತ್ರಕ್ಕೆ ಪುಷ್ಪರ್ಚನೆ...
ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಜನ್ಮಜಯಂತಿಯನ್ನು ನಿಮ್ಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪರ್ಚನೆ .
ಲೈಂಗಿಕ ದೌರ್ಜನ್ಯ ತಡೆ ಕಾನೂನು ಮಾಹಿತಿ ಶಿಬಿರ ...
ಭಾರತೀಯ ಅಂಚೆ ಇಲಾಖೆ ಯ ಉಡುಪಿ ವಿಭಾಗದ ವತಿಯಿಂದ ಲೈಂಗಿಕ ದೌರ್ಜನ್ಯ ತಡೆ ಕಾನೂನು ಮಾಹಿತಿ ಶಿಬಿರ...
ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ಎಸ್ ಡಿಪಿಐ ಪಿಎಫ್ಐ ನಿಷೇಧದ ಬಗ್ಗೆ ಮಾತಾಡಿತ್ತು...!
ಅಧಿಕಾರಕ್ಕೆ ಬಂದ ಬಳಿಕ ದಾಖಲೆ ಇಲ್ಲ ಎನ್ನುತ್ತಾ ಬಂದಿದೆ. ರಾಜ್ಯ, ಕೇಂದ್ರದಲ್ಲಿ ಬಿಜೆಪಿ ಸರಕಾರ ಇದ್ದರೂ ಈ ಸಂಘಟನೆಗಳ ನಿಷೇಧ ಆಗಿಲ್ಲ.?
ಸುರತ್ಕಲ್ ನಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ...!
ಸ್ಮಾರ್ಟ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಗುದ್ದಲಿ ಪೂಜೆ ನೆರವೇರಿಸಿದರು.
ಹಾಸ್ಟೆಲ್ ನಿಂದ ಪರಾರಿಯಾದವರು ಚೆನ್ನೈನಲ್ಲಿ ಪತ್ತೆ..!
ಮಂಗಳೂರಿನಲ್ಲಿ ನಾಪತ್ತೆಯಾಗಿದ್ದ ಮೇರಿಹಿಲ್ನ ಖಾಸಗಿ ಕಾಲೇಜೊಂದರ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ.
ಕಾಂಗ್ರೆಸ್ ನ ಶಾಸಕರು, ಸಂಸದರು ಪಕ್ಷ ಬಿಟ್ಟು ಹೋದರೂ ತತ್ವದರ್ಶ ಬದಲಾಗಲ್ಲ...
ಮಂಗಳೂರಿನಲ್ಲಿ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿಕೆ
ಶಂಕಿತ ಉಗ್ರ ಮಾಝ್ ತಂದೆ ಹೃದಯಾಘಾತ ದಿಂದ ಸಾವು...
ಶಿವಮೊಗ್ಗ ಪೊಲೀಸರಿಂದ ಬಂಧನವಾದ ಶಂಕಿತ ಉಗ್ರ ಮಾಝ್ ತಂದೆ ಹೃದಯಾಘಾತ ದಿಂದ ಸಾವು.
ಕೇಂದ್ರ ಸರಕಾರದ ಉಜ್ವಲ್ ಯೋಜನೆಯ ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆ....
ಕೇಂದ್ರ ಸರಕಾರದ ಯೋಜನೆ ಮನೆ - ಮನೆಗೆ - ವಿಜಯ್ ಕೊಡವೂರು.
ಗೃಹ ಸಚಿವ ಅಮಿತ್ ಶಾ ಮಹತ್ವದ ಸಭೆ
ಭದ್ರತಾ ಸಲಹೆಗಾರ ಅಜಿತ್ ದೋವಲ್ ಭಾಗಿ , ಪಿಎಫ್ಐ, ಎಸ್ಡಿಪಿಐ ಮೇಲೆ ಎನ್ಐಎ ದಾಳಿ ಬಳಿಕದ ಬೆಳವಣಿಗೆ ಚರ್ಚೆ
ಎನ್ಐಎ ದಾಳಿಗೆ ಹೆದರಿ ತಲೆಮರೆಸಿಕೊಂಡಿರುವ ಪಿಎಫ್ಐ ಮುಖಂಡ...!
ಎನ್ಐಎ ದಾಳಿಗೆ ಹೆದರಿ ತಲೆಮರೆಸಿಕೊಂಡಿರುವ ಪಿಎಫ್ಐ ಮುಖಂಡ-ಉಡುಪಿಯಲ್ಲಿ ಹುಡುಕಾಟ ಆರಂಭ
ಎನ್ಐಎ ದಾಳಿ , ಎಸ್ ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಖಂಡನೆ ...!
ಎಸ್ ಡಿಪಿಐ ಮತ್ತು ಪಿಎಫ್ ಐ ನಾಯಕರ ಮನೆ ಹಾಗೂ ಕಚೇರಿ ಮೇಲಿನ ಎನ್ಐಎ ದಾಳಿಯನ್ನು ಎಸ್ ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಖಂಡಿಸಿದ್ದಾರೆ ,
ಎಸ್ಡಿಪಿಐ,ಪಿಎಫ್ಐ ಯಿಂದ ಸುರತ್ಕಲ್ ಹೆದ್ದಾರಿ ತಡೆ...!
ಕಾನೂನು ಕ್ರಮಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಸೂಚನೆ.
ಪಿಎಫ್ಐ ಹಾಗೂ ಎಸ್ಡಿಪಿಐ ಕಚೇರಿ ಮೇಲೆ ಎನ್ಐಎ ದಾಳಿ: ಕಾಪುವಿನಲ್ಲಿ ಮಿಂಚಿನ ಹೆದ್ದಾರಿ ತಡೆ...
ಪಿಎಫೈ ಜಿಲ್ಲಾಧ್ಯಕ್ಷ ಫಯಾಝ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ...
ಸರಕಾರದಿಂದ ಚಿತ್ರಾಪುರ ಕ್ಷೇತ್ರದ ಜೀರ್ಣೋದ್ಧಾರಕ್ಕೆ 2ಕೋಟಿ ರೂ.ಬಿಡುಗಡೆ...
ಸರಕಾರದಿಂದ ಚಿತ್ರಾಪುರ ಕ್ಷೇತ್ರದ ಜೀರ್ಣೋದ್ಧಾರಕ್ಕೆ 2ಕೋಟಿ ರೂ.ಬಿಡುಗಡೆ...
ಪಿಎಫ್ ಐ, ಎಸ್ಡಿಪಿಐ ಕಚೇರಿಗೆ ಎನ್ ಐಎ ದಾಳಿ...
ಸ್ಡಿಪಿಐ, ಪಿಎಫ್ ಐ ಕಚೇರಿ ಮೇಲೆ ಗುರುವಾರ ಬೆಳ್ಳಂಬೆಳಗೆ ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ.