ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ.!
ಉಡುಪಿಯಲ್ಲಿ ಅ.14ರಿಂದ 2 ದಿನ ನಿಷೇಧಾಜ್ಞೆ

ಉಡುಪಿ: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅ.14ರ ಬೆಳಗ್ಗೆ 6 ಗಂಟೆಯಿಂದ ಅ.15ರ ಸಂಜೆ 6ರವರೆಗೆ ಉಡುಪಿ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. 

ಈ ಅವಧಿಯಲ್ಲಿ ಮಹಿಷ ದಸರಾ ಆಚರಣೆಯ ಪರ ಅಥವಾ ವಿರೋಧದ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್ ಅಳವಡಿಸುವು ದನ್ನು, ಮೆರವಣಿಗೆ ನಡೆಸಿ ಘೋಷಣೆ ಕೂಗುವುದನ್ನು, ಪ್ರಚೋದನಕಾರಿ ಭಾಷಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!