ವಿಶೇಷ ವರದಿ
ಮಂಗಳೂರು: ಉದ್ಯೋಗದ ಆಮಿಷವೊಡ್ಡಿ ವಂಚನೆ - ರಾಜಸ್ಥಾನ ಮೂಲದ ಯುವಕ ಅರೆಸ್ಟ್
ಪಾರ್ಟ್ ಟೈಮ್ ಜಾಬ್ ನೆಪದಲ್ಲಿ ಲಕ್ಷಾಂತರ ರುಪಾಯಿ ವಂಚಿಸಿದವ ಅರೆಸ್ಟ್
ಕಾರಿನಲ್ಲಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಚಿನ್ನದ ಆಸೆಗೆ ಬಿದ್ದು ಪ್ರಾಣ ಕಳೆದುಕೊಂಡ ಮೂವರು
ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆ ಮೃತಪಟ್ಟ ಮೂವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದವರು ಚಿನ್ನದ ಆಸೆಗೆ ಬಿದ್ದು ತುಮಕೂರಿಗೆ ಹೋಗಿ ಮೂವರು ಕೊಲೆ
"ಶ್ರೀವಿದ್ಯಾಮಾನ್ಯ ಯಕ್ಷಕಲಾ ಪ್ರಶಸ್ತಿಗೆ" ಆಯ್ಕೆಯಾದ ಕೊಂಡದಕುಳಿ ರಾಮಚಂದ್ರ ಹೆಗಡೆ
ಕೊಂಡದಕುಳಿ ರಾಮಚಂದ್ರ ಹೆಗಡೆಗೆ ಶ್ರೀವಿದ್ಯಾಮಾನ್ಯ ಯಕ್ಷಕಲಾ ಪ್ರಶಸ್ತಿ
ಮಂಗಳೂರು: ಚುನಾವಣಾ ಅಕ್ರಮಗಳನ್ನು ತಡೆಹಿಡಿಯಲು ಸಕಲ ವ್ಯವಸ್ಥೆ; ಮೂರು ಕೋಟಿ ಅಧಿಕ ಮೌಲ್ಯದ ಡ್ರಗ್ಸ್ ವಶ
ಚುನಾವಣೆ ಹಿನ್ನೆಲೆ: ಮದ್ಯ, ಡ್ರಗ್ಸ್ ವಶಕ್ಕೆ
ಉಡುಪಿ ಉದ್ಯಮಿಯ ಫ್ಯಾಕ್ಟರಿ ಕೋವಿಡ್ನಿಂದ ನಷ್ಟ; ಆತ್ಮಹತ್ಯೆಗೆ ಶರಣಾದ ಕುಟುಂಬ!
ಈಗ ಸಾಲ ತೀರಿಸಲಾಗದೇ ಮನನೊಂದು ತಾಯಿ ಮಕ್ಕಳು ಆತ್ಮಹತ್ಯೆ
ಮಂಗಳೂರು : ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತನ ಮೇಲೆ ಗೂಂಡಾ ಕಾಯ್ದೆ
ಕಳೆದ ಒಂದು ವರ್ಷದಿಂದ ಯಾವುದೇ ಅಪರಾಧ ಪ್ರಕರಣದಲ್ಲಿ ಭಾಗಿ ಇಲ್ಲದೇ ಇದ್ದರೂ ಗೂಂಡಾ ಕಾಯ್ದೆಯಡಿಯಲ್ಲಿ ಜೈಲುಪಾಲು
ಪುತ್ತೂರು: ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಆಮ್ಲೆಟ್ ಮಾಡಿ ತಿಂದ ಕಿಡಿಗೇಡಿಗಳು
ನೆಲ್ಲಿಕಟ್ಟೆಯ ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಆಮ್ಮೆಟ್ ಮಾಡಿ ತಿಂದ ಕಿಡಿಗೇಡಿಗಳು
ಪುತ್ತೂರು: "ಮತ್ತೆ ರಾಜಕೀಯದಲ್ಲಿ ಸಕ್ರಿಯ, ಬಿಜೆಪಿ ಅಭ್ಯರ್ಥಿಯನ್ನು ಬಹುಮತದಿಂದ ಗೆಲ್ಲಿಸೋಣ" ಎಂದ ರಾಜಾರಾಮ್ ಭಟ್
ಬಿಜೆಪಿ ಅಭ್ಯರ್ಥಿಯನ್ನು ಬಹುಮತದಿಂದ ಗೆಲ್ಲಿಸೋಣ ಇನ್ಮುಂದೆ ನಾನು ನಿಮ್ಮೊಂದಿಗೆ ಇರುತ್ತೇನೆ' : ರಾಜಾರಾಮ್ ಭಟ್
ಉಡುಪಿ: "ಹೋಳಿ ಹೆಸರಿನಲ್ಲಿ ಹಿಂದೂ ಭಾವನೆಗೆ ದಕ್ಕೆ ತರುವುದನ್ನು ನಿಲ್ಲಿಸಿ" - ದಿನೇಶ್ ಮೆಂಡನ್ ಆಗ್ರಹ
ಮಣಿಪಾಲದ ವಿವಿಧೆಡೆ ಹೋಳಿ ನೆಪದಲ್ಲಿ ಡಿಜೆ ಪಾರ್ಟಿ ಆಯೋಜನೆ - ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಎಚ್ಚರಿಕೆ
"ಶ್ರೀಮಹಾಲಿಂಗೇಶ್ವ ಟ್ರೋಫಿ" ಧರ್ಮ ಜಾರಾಂದಾಯ ಮಡಿಲಿಗೆ.!
ಪಲಿಮಾರಿನಲ್ಲಿ ನಡೆದ ಮಹಾಲಿಂಗೇಶ್ವರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ
ಚಾರ್ಮಾಡಿ ಘಾಟ್ನಲ್ಲಿ ಕೆಟ್ಟು ನಿಂತ ಲಾರಿ - ಕಿ.ಮೀ. ಗಟ್ಟಲೆ ಟ್ರಾಫಿಕ್ ಜಾಮ್
10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಸಂಚಾರಕ್ಕೆ ನಿಷೇಧವಿದ್ದರೂ ಸಂಚರಿಸಿದ 16 ಚಕ್ರದ ಲಾರಿ ಕೆಟ್ಟು ನಿಂತು ನೂರಾರು ವಾಹನ ಸವಾರರ ಪರದಾಟ
ಕರ್ನಾಟಕದ 17ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆಯ ಮುನ್ಸೂಚನೆ
ಸುಳ್ಯ: ಎಂಟು ಶಂಕಿತ ನಕ್ಸಲರ ತಂಡ ಪ್ರತ್ಯಕ್ಷ
8 ಜನ ಶಂಕಿತ ನಕ್ಸಲರಿದ್ದ ತಂಡ ಅಂಗಡಿಯೊಂದರಿಂದ 3,500 ರೂ. ಮೌ ಲ್ಯದ ದಿನಸಿ ಖರೀದಿ
ಲೋಕಸಭಾ ಚುನಾವಣೆಗೆ ಮೂಹೂರ್ತ ಫಿಕ್ಸ್.!!
ಲೋಕಸಭಾ ಮಹಾಕದನ: ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ..! ದೇಶಾದ್ಯಂತ ಒಂದೇ ದಿನ ಫಲಿತಾಂಶ
ನಾಳೆ ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ
(ಮಾ.16) ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ: ಕೇಂದ್ರ ಚುನಾವಣಾ ಆಯೋಗ
ಉದ್ಯಾವರ: ಬಿಜೆಪಿ ಕಾರ್ಯಕರ್ತರ ಸಮಾವೇಶ ಹಾಗೂ ಅಭಿನಂದನಾ ಕಾರ್ಯಕ್ರಮ
ಉದ್ಯಾವರ ಗ್ರಾಮ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಮಾವೇಶ